1
ಕೀರ್ತನೆಗಳು 20:7
ಕನ್ನಡ ಸತ್ಯವೇದವು J.V. (BSI)
ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.
Compare
Explore ಕೀರ್ತನೆಗಳು 20:7
2
ಕೀರ್ತನೆಗಳು 20:4
ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
Explore ಕೀರ್ತನೆಗಳು 20:4
3
ಕೀರ್ತನೆಗಳು 20:1
ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.
Explore ಕೀರ್ತನೆಗಳು 20:1
4
ಕೀರ್ತನೆಗಳು 20:5
ನಿನ್ನ ಜಯದಲ್ಲಿ ಉತ್ಸಾಹಧ್ವನಿಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
Explore ಕೀರ್ತನೆಗಳು 20:5
Home
Bible
Plans
Videos