1
ಕೀರ್ತನೆಗಳು 34:18
ಕನ್ನಡ ಸತ್ಯವೇದವು J.V. (BSI)
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
Compare
Explore ಕೀರ್ತನೆಗಳು 34:18
2
ಕೀರ್ತನೆಗಳು 34:4
ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
Explore ಕೀರ್ತನೆಗಳು 34:4
3
ಕೀರ್ತನೆಗಳು 34:19
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
Explore ಕೀರ್ತನೆಗಳು 34:19
4
ಕೀರ್ತನೆಗಳು 34:8
ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
Explore ಕೀರ್ತನೆಗಳು 34:8
5
ಕೀರ್ತನೆಗಳು 34:5
ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ.
Explore ಕೀರ್ತನೆಗಳು 34:5
6
ಕೀರ್ತನೆಗಳು 34:17
ಯೆಹೋವನು ನೀತಿವಂತರ ಕೂಗನ್ನು ಕೇಳಿ ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
Explore ಕೀರ್ತನೆಗಳು 34:17
7
ಕೀರ್ತನೆಗಳು 34:7
ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.
Explore ಕೀರ್ತನೆಗಳು 34:7
8
ಕೀರ್ತನೆಗಳು 34:14
ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
Explore ಕೀರ್ತನೆಗಳು 34:14
9
ಕೀರ್ತನೆಗಳು 34:13
ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
Explore ಕೀರ್ತನೆಗಳು 34:13
10
ಕೀರ್ತನೆಗಳು 34:15
ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
Explore ಕೀರ್ತನೆಗಳು 34:15
11
ಕೀರ್ತನೆಗಳು 34:3
ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
Explore ಕೀರ್ತನೆಗಳು 34:3
Home
Bible
Plans
Videos