1
ಕೀರ್ತನೆಗಳು 40:1-2
ಕನ್ನಡ ಸತ್ಯವೇದವು J.V. (BSI)
ನಾನು ಯೆಹೋವನಿಗೋಸ್ಕರ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು. ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
Compare
Explore ಕೀರ್ತನೆಗಳು 40:1-2
2
ಕೀರ್ತನೆಗಳು 40:3
ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
Explore ಕೀರ್ತನೆಗಳು 40:3
3
ಕೀರ್ತನೆಗಳು 40:4
ಯಾವನು ಅಹಂಕಾರಿಗಳಲ್ಲಿಯೂ ಸುಳ್ಳನ್ನು ಹಿಂಬಾಲಿಸುವವರಲ್ಲಿಯೂ ಸೇರದೆ ಯೆಹೋವನನ್ನೇ ನಂಬುತ್ತಾನೋ ಅವನೇ ಧನ್ಯನು.
Explore ಕೀರ್ತನೆಗಳು 40:4
4
ಕೀರ್ತನೆಗಳು 40:8
ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.
Explore ಕೀರ್ತನೆಗಳು 40:8
5
ಕೀರ್ತನೆಗಳು 40:11
ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
Explore ಕೀರ್ತನೆಗಳು 40:11
Home
Bible
Plans
Videos