1
ಕೀರ್ತನೆಗಳು 41:1
ಕನ್ನಡ ಸತ್ಯವೇದವು J.V. (BSI)
ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
Compare
Explore ಕೀರ್ತನೆಗಳು 41:1
2
ಕೀರ್ತನೆಗಳು 41:3
ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ ಆರೋಗ್ಯವನ್ನುಂಟುಮಾಡಿದಿಯಲ್ಲಾ, ಸ್ವಾಮೀ.
Explore ಕೀರ್ತನೆಗಳು 41:3
3
ಕೀರ್ತನೆಗಳು 41:12
ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
Explore ಕೀರ್ತನೆಗಳು 41:12
4
ಕೀರ್ತನೆಗಳು 41:4
ನಾನಂತೂ - ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು ಅಂದೆನು.
Explore ಕೀರ್ತನೆಗಳು 41:4
Home
Bible
Plans
Videos