1
ಕೀರ್ತನೆಗಳು 59:16
ಕನ್ನಡ ಸತ್ಯವೇದವು J.V. (BSI)
ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
Compare
Explore ಕೀರ್ತನೆಗಳು 59:16
2
ಕೀರ್ತನೆಗಳು 59:17
ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು. ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
Explore ಕೀರ್ತನೆಗಳು 59:17
3
ಕೀರ್ತನೆಗಳು 59:9-10
ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ. ನನ್ನ ದೇವರು ಪ್ರಸನ್ನನಾಗಿ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
Explore ಕೀರ್ತನೆಗಳು 59:9-10
4
ಕೀರ್ತನೆಗಳು 59:1
ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.
Explore ಕೀರ್ತನೆಗಳು 59:1
Home
Bible
Plans
Videos