1
ಕೀರ್ತನೆಗಳು 63:1
ಕನ್ನಡ ಸತ್ಯವೇದವು J.V. (BSI)
ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
Compare
Explore ಕೀರ್ತನೆಗಳು 63:1
2
ಕೀರ್ತನೆಗಳು 63:3
ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವದು.
Explore ಕೀರ್ತನೆಗಳು 63:3
3
ಕೀರ್ತನೆಗಳು 63:4
ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
Explore ಕೀರ್ತನೆಗಳು 63:4
4
ಕೀರ್ತನೆಗಳು 63:2
ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ ಪ್ರಭಾವವನ್ನೂ ಕಂಡ ಪ್ರಕಾರ ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.
Explore ಕೀರ್ತನೆಗಳು 63:2
5
ಕೀರ್ತನೆಗಳು 63:7-8
ನೀನು ನನಗೆ ಸಹಾಯಕನಾಗಿದ್ದಿಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು ಆನಂದಘೋಷ ಮಾಡುತ್ತಿರುವೆನು. ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸಿರುವದು; ನಿನ್ನ ಬಲಗೈ ನನಗೆ ಆಧಾರವಾಗಿರುವದು.
Explore ಕೀರ್ತನೆಗಳು 63:7-8
6
ಕೀರ್ತನೆಗಳು 63:6
ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
Explore ಕೀರ್ತನೆಗಳು 63:6
Home
Bible
Plans
Videos