1
ಕೀರ್ತನೆಗಳು 65:4
ಕನ್ನಡ ಸತ್ಯವೇದವು J.V. (BSI)
KANJV-BSI
ನಿನ್ನ ಅಂಗಳದಲ್ಲಿ ವಾಸಿಸುವವರಾಗಿ ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೋಸ್ಕರ ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.
Compare
Explore ಕೀರ್ತನೆಗಳು 65:4
2
ಕೀರ್ತನೆಗಳು 65:11
ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದೀ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವದು.
Explore ಕೀರ್ತನೆಗಳು 65:11
3
ಕೀರ್ತನೆಗಳು 65:5
ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.
Explore ಕೀರ್ತನೆಗಳು 65:5
4
ಕೀರ್ತನೆಗಳು 65:3
ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.
Explore ಕೀರ್ತನೆಗಳು 65:3
Home
Bible
Plans
Videos