1
ಕೀರ್ತನೆಗಳು 91:2
ಕನ್ನಡ ಸತ್ಯವೇದವು J.V. (BSI)
ನಾನು ಯೆಹೋವನಿಗೆ - ನೀನೇ ನನ್ನ ಶರಣನು ನನ್ನ ದುರ್ಗವು ನಾನು ಭರವಸವಿಟ್ಟಿರುವ ನನ್ನ ದೇವರು ಎಂದು ಹೇಳುವೆನು.
Compare
Explore ಕೀರ್ತನೆಗಳು 91:2
2
ಕೀರ್ತನೆಗಳು 91:1
ಪರಾತ್ಪರನ ಮರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
Explore ಕೀರ್ತನೆಗಳು 91:1
3
ಕೀರ್ತನೆಗಳು 91:15
ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು
Explore ಕೀರ್ತನೆಗಳು 91:15
4
ಕೀರ್ತನೆಗಳು 91:11
ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.
Explore ಕೀರ್ತನೆಗಳು 91:11
5
ಕೀರ್ತನೆಗಳು 91:4
ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕಗಳ ಮರೆಯನ್ನು ಆಶ್ರಯಿಸಿಕೊಳ್ಳುವಿ. ಆತನ ಸತ್ಯತೆಯೇ ನಿನಗೆ ಖೇಡ್ಯವೂ ಗುರಾಣಿಯೂ ಆಗಿದೆ.
Explore ಕೀರ್ತನೆಗಳು 91:4
6
ಕೀರ್ತನೆಗಳು 91:9-10
ಯೆಹೋವನೇ ನನ್ನ ಶರಣನು! ಪರಾತ್ಪರನನ್ನು ನಿವಾಸಸ್ಥಾನ ಮಾಡಿಕೊಂಡಿದ್ದೀಯಲ್ಲಾ. ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.
Explore ಕೀರ್ತನೆಗಳು 91:9-10
7
ಕೀರ್ತನೆಗಳು 91:3
ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
Explore ಕೀರ್ತನೆಗಳು 91:3
8
ಕೀರ್ತನೆಗಳು 91:7
ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತುಸಾವಿರ ಜನರು ಸತ್ತುಬಿದ್ದರೂ ನಿನಗೇನೂ ತಟ್ಟದು.
Explore ಕೀರ್ತನೆಗಳು 91:7
9
ಕೀರ್ತನೆಗಳು 91:5-6
ಇರುಳಲ್ಲಿ ಭಯಹುಟ್ಟಿಸುವ ಯಾವದಕ್ಕೂ ಹಗಲಲ್ಲಿ ಹಾರಿಬರುವ ಬಾಣಕ್ಕೂ ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಅಂಜ ಕಾರಣವಿಲ್ಲ.
Explore ಕೀರ್ತನೆಗಳು 91:5-6
Home
Bible
Plans
Videos