1
ಜೆಕರ್ಯ 6:12
ಕನ್ನಡ ಸತ್ಯವೇದವು J.V. (BSI)
ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು
Compare
Explore ಜೆಕರ್ಯ 6:12
2
ಜೆಕರ್ಯ 6:13
ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.
Explore ಜೆಕರ್ಯ 6:13
Home
Bible
Plans
Videos