1
ಯೆಜೆಕಿಯೇಲನು 5:11
ಕನ್ನಡ ಸತ್ಯವೇದವು C.L. Bible (BSI)
“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.
Compare
Explore ಯೆಜೆಕಿಯೇಲನು 5:11
2
ಯೆಜೆಕಿಯೇಲನು 5:9
ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.
Explore ಯೆಜೆಕಿಯೇಲನು 5:9
Home
Bible
Plans
Videos