1
ಗಲಾತ್ಯರಿಗೆ 4:6-7
ಕನ್ನಡ ಸತ್ಯವೇದವು C.L. Bible (BSI)
ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ. ಆದ್ದರಿಂದ, ದೇವರ ಅನುಗ್ರಹದಿಂದಲೇ ನೀನು ಇನ್ನು ಮನೆಯಾಳಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ನೀನು ವಾರಸುದಾರನೂ ಹೌದು.
Compare
Explore ಗಲಾತ್ಯರಿಗೆ 4:6-7
2
ಗಲಾತ್ಯರಿಗೆ 4:4-5-4-5
ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.
Explore ಗಲಾತ್ಯರಿಗೆ 4:4-5-4-5
3
ಗಲಾತ್ಯರಿಗೆ 4:9
ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?
Explore ಗಲಾತ್ಯರಿಗೆ 4:9
Home
Bible
Plans
Videos