1
ಗಲಾತ್ಯರಿಗೆ 6:9
ಕನ್ನಡ ಸತ್ಯವೇದವು C.L. Bible (BSI)
ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.
Compare
Explore ಗಲಾತ್ಯರಿಗೆ 6:9
2
ಗಲಾತ್ಯರಿಗೆ 6:10
ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.
Explore ಗಲಾತ್ಯರಿಗೆ 6:10
3
ಗಲಾತ್ಯರಿಗೆ 6:2
ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.
Explore ಗಲಾತ್ಯರಿಗೆ 6:2
4
ಗಲಾತ್ಯರಿಗೆ 6:7
ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.
Explore ಗಲಾತ್ಯರಿಗೆ 6:7
5
ಗಲಾತ್ಯರಿಗೆ 6:8
ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.
Explore ಗಲಾತ್ಯರಿಗೆ 6:8
6
ಗಲಾತ್ಯರಿಗೆ 6:1
ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.
Explore ಗಲಾತ್ಯರಿಗೆ 6:1
7
ಗಲಾತ್ಯರಿಗೆ 6:3-5
ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ. ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ. ಪ್ರತಿಯೊಬ್ಬನೂ ತನ್ನ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.
Explore ಗಲಾತ್ಯರಿಗೆ 6:3-5
Home
Bible
Plans
Videos