ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.
"ನಿನ್ನನ್ನು ಹರಸುವವರನು ನಾ ಹರಸುವೆ,
ನಿನ್ನನ್ನು ಶಪಿಸುವವರನು ನಾ ಶಪಿಸುವೆ.
ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ
ದೊರಕುವುದು ನನ್ನಿಂದ ಆಶೀರ್ವಾದ.”