1
ಮತ್ತಾಯ 1:21
ಕನ್ನಡ ಸತ್ಯವೇದವು C.L. Bible (BSI)
ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.
Compare
Explore ಮತ್ತಾಯ 1:21
2
ಮತ್ತಾಯ 1:23
“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.
Explore ಮತ್ತಾಯ 1:23
3
ಮತ್ತಾಯ 1:20
ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.
Explore ಮತ್ತಾಯ 1:20
4
ಮತ್ತಾಯ 1:18-19
ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.
Explore ಮತ್ತಾಯ 1:18-19
Home
Bible
Plans
Videos