1
ಮಾರ್ಕ 10:45
ಕನ್ನಡ ಸತ್ಯವೇದವು C.L. Bible (BSI)
ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಬೋಧಿಸಿದರು.
Compare
Explore ಮಾರ್ಕ 10:45
2
ಮಾರ್ಕ 10:27
ಯೇಸು ಅವರನ್ನು ನಿಟ್ಟಿಸಿ ನೋಡಿ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ,” ಎಂದರು.
Explore ಮಾರ್ಕ 10:27
3
ಮಾರ್ಕ 10:52
ಯೇಸು ಅವನಿಗೆ, “ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ಪಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆಹೋದನು.
Explore ಮಾರ್ಕ 10:52
4
ಮಾರ್ಕ 10:9
ಆದುದರಿಂದ ದೇವರು ಒಂದುಗೂಡಿಸಿದ್ದನ್ನು ಮನುಷ್ಯರು ಬೇರ್ಪಡಿಸದಿರಲಿ,” ಎಂದರು.
Explore ಮಾರ್ಕ 10:9
5
ಮಾರ್ಕ 10:21
ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
Explore ಮಾರ್ಕ 10:21
6
ಮಾರ್ಕ 10:51
ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.
Explore ಮಾರ್ಕ 10:51
7
ಮಾರ್ಕ 10:43
ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ;
Explore ಮಾರ್ಕ 10:43
8
ಮಾರ್ಕ 10:15
ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.
Explore ಮಾರ್ಕ 10:15
9
ಮಾರ್ಕ 10:31
“ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು,” ಎಂದರು.
Explore ಮಾರ್ಕ 10:31
10
ಮಾರ್ಕ 10:6-8
ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ. ಈ ಕಾರಣದಿಂದ ಗಂಡನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎನ್ನುತ್ತದೆ ಪವಿತ್ರಗ್ರಂಥ. ಹೀಗಿರುವಲ್ಲಿ ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರ.
Explore ಮಾರ್ಕ 10:6-8
Home
Bible
Plans
Videos