1
ಮಾರ್ಕ 7:21-23
ಕನ್ನಡ ಸತ್ಯವೇದವು C.L. Bible (BSI)
ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.
Compare
Explore ಮಾರ್ಕ 7:21-23
2
ಮಾರ್ಕ 7:15
“ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ.
Explore ಮಾರ್ಕ 7:15
3
ಮಾರ್ಕ 7:6-7
ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’
Explore ಮಾರ್ಕ 7:6-7
4
5
ಮಾರ್ಕ 7:8
“ನೀವು ದೇವರ ಆಜ್ಞೆಯನ್ನು ತೊರೆದು ಮಾನವನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ.
Explore ಮಾರ್ಕ 7:8
Home
Bible
Plans
Videos