1
1 ಅರಸು 14:8
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.
Compare
Explore 1 ಅರಸು 14:8
2
1 ಅರಸು 14:9
ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.
Explore 1 ಅರಸು 14:9
Home
Bible
Plans
Videos