1
1 ಅರಸು 16:31
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
Compare
Explore 1 ಅರಸು 16:31
2
1 ಅರಸು 16:30
ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು
Explore 1 ಅರಸು 16:30
Home
Bible
Plans
Videos