1
1 ಅರಸು 22:22
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
Compare
Explore 1 ಅರಸು 22:22
2
1 ಅರಸು 22:23
ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
Explore 1 ಅರಸು 22:23
3
1 ಅರಸು 22:21
ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.
Explore 1 ಅರಸು 22:21
4
1 ಅರಸು 22:20
ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
Explore 1 ಅರಸು 22:20
5
1 ಅರಸು 22:7
ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.
Explore 1 ಅರಸು 22:7
Home
Bible
Plans
Videos