ಅನಂತರ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಚುಚ್ಚತೊಡಗಿತು. ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು