1
2 ಪೂರ್ವ 26:5
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
Compare
Explore 2 ಪೂರ್ವ 26:5
2
2 ಪೂರ್ವ 26:16
ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
Explore 2 ಪೂರ್ವ 26:16
Home
Bible
Plans
Videos