1
2 ಅರಸು 18:5
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.
Compare
Explore 2 ಅರಸು 18:5
2
2 ಅರಸು 18:6
ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
Explore 2 ಅರಸು 18:6
3
2 ಅರಸು 18:7
ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.
Explore 2 ಅರಸು 18:7
Home
Bible
Plans
Videos