1
2 ಅರಸು 19:19
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
Compare
Explore 2 ಅರಸು 19:19
2
2 ಅರಸು 19:15
ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
Explore 2 ಅರಸು 19:15
Home
Bible
Plans
Videos