1
2 ಅರಸು 3:17
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
Compare
Explore 2 ಅರಸು 3:17
2
2 ಅರಸು 3:15
ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
Explore 2 ಅರಸು 3:15
Home
Bible
Plans
Videos