1
2 ಅರಸು 7:1
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.
Compare
Explore 2 ಅರಸು 7:1
2
2 ಅರಸು 7:3
ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
Explore 2 ಅರಸು 7:3
3
2 ಅರಸು 7:2
ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
Explore 2 ಅರಸು 7:2
Home
Bible
Plans
Videos