1
ಅ. ಕೃ. 9:15
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.
Compare
Explore ಅ. ಕೃ. 9:15
2
ಅ. ಕೃ. 9:4-5
ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು. ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು
Explore ಅ. ಕೃ. 9:4-5
3
ಅ. ಕೃ. 9:17-18
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು. ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
Explore ಅ. ಕೃ. 9:17-18
Home
Bible
Plans
Videos