1
ಪ್ರಸ 10:10
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
Compare
Explore ಪ್ರಸ 10:10
2
ಪ್ರಸ 10:4
ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.
Explore ಪ್ರಸ 10:4
3
ಪ್ರಸ 10:1
ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.
Explore ಪ್ರಸ 10:1
4
ಪ್ರಸ 10:12
ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.
Explore ಪ್ರಸ 10:12
5
ಪ್ರಸ 10:8
ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.
Explore ಪ್ರಸ 10:8
Home
Bible
Plans
Videos