1
ಪ್ರಸ 7:9
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
Compare
Explore ಪ್ರಸ 7:9
2
ಪ್ರಸ 7:14
ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
Explore ಪ್ರಸ 7:14
3
ಪ್ರಸ 7:8
ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.
Explore ಪ್ರಸ 7:8
4
ಪ್ರಸ 7:20
ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
Explore ಪ್ರಸ 7:20
5
ಪ್ರಸ 7:12
ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
Explore ಪ್ರಸ 7:12
6
ಪ್ರಸ 7:1
ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
Explore ಪ್ರಸ 7:1
7
ಪ್ರಸ 7:5
ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
Explore ಪ್ರಸ 7:5
8
ಪ್ರಸ 7:2
ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
Explore ಪ್ರಸ 7:2
9
ಪ್ರಸ 7:4
ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.
Explore ಪ್ರಸ 7:4
Home
Bible
Plans
Videos