1
ಎಸ್ತೇ 6:1-2
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು. ಅಹಷ್ವೇರೋಷ್ ರಾಜನನ್ನು ಕೊಲ್ಲಬೇಕೆಂದು ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರೂ ರಾಜಕಂಚುಕಿಗಳು ಒಳಸಂಚುಮಾಡಿದ ಸಂಗತಿಯೂ ಅದು ಮೊರ್ದೆಕೈ ಮುಖಾಂತರ ಬಯಲಿಗೆ ಬಂದ ಸಂಗತಿಯೂ ಅದರಲ್ಲಿ ಬರೆಯಲಾಗಿತ್ತು.
Compare
Explore ಎಸ್ತೇ 6:1-2
2
ಎಸ್ತೇ 6:6
ಹಾಮಾನನು ಬಂದಾಗ, “ಅರಸನು ಯಾರನ್ನಾದರು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು.
Explore ಎಸ್ತೇ 6:6
3
ಎಸ್ತೇ 6:10
ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.
Explore ಎಸ್ತೇ 6:10
Home
Bible
Plans
Videos