1
ವಿಮೋ 19:5-6
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ. ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.
Compare
Explore ವಿಮೋ 19:5-6
2
ವಿಮೋ 19:4
‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
Explore ವಿಮೋ 19:4
Home
Bible
Plans
Videos