1
ವಿಮೋ 21:23-25
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು. ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು, ಬರೆಗೆ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಟಿಗೆ ಏಟನ್ನು ಪ್ರತಿಯಾಗಿ ಕೊಡಬೇಕು.
Compare
Explore ವಿಮೋ 21:23-25
Home
Bible
Plans
Videos