1
ವಿಮೋ 24:17-18
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
IRVKan
ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು. ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.
Compare
Explore ವಿಮೋ 24:17-18
2
ವಿಮೋ 24:16
ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.
Explore ವಿಮೋ 24:16
3
ವಿಮೋ 24:12
ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
Explore ವಿಮೋ 24:12
Home
Bible
Plans
Videos