1
ವಿಮೋ 25:8-9
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
“ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು. ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.
Compare
Explore ವಿಮೋ 25:8-9
2
ವಿಮೋ 25:2
“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
Explore ವಿಮೋ 25:2
Home
Bible
Plans
Videos