1
ಆದಿ 21:1
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.
Compare
Explore ಆದಿ 21:1
2
ಆದಿ 21:17-18
ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು; ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
Explore ಆದಿ 21:17-18
3
ಆದಿ 21:2
ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.
Explore ಆದಿ 21:2
4
ಆದಿ 21:6
ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.
Explore ಆದಿ 21:6
5
ಆದಿ 21:12
ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು
Explore ಆದಿ 21:12
6
ಆದಿ 21:13
ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು.
Explore ಆದಿ 21:13
Home
Bible
Plans
Videos