1
ಆದಿ 25:23
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.
Compare
Explore ಆದಿ 25:23
2
ಆದಿ 25:30
ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.
Explore ಆದಿ 25:30
3
ಆದಿ 25:21
ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
Explore ಆದಿ 25:21
4
ಆದಿ 25:32-33
ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.
Explore ಆದಿ 25:32-33
5
ಆದಿ 25:26
ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
Explore ಆದಿ 25:26
6
ಆದಿ 25:28
ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
Explore ಆದಿ 25:28
Home
Bible
Plans
Videos