1
ಯೆಶಾ 1:18
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
Compare
Explore ಯೆಶಾ 1:18
2
ಯೆಶಾ 1:19
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
Explore ಯೆಶಾ 1:19
3
ಯೆಶಾ 1:17
ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
Explore ಯೆಶಾ 1:17
4
ಯೆಶಾ 1:20
ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
Explore ಯೆಶಾ 1:20
5
ಯೆಶಾ 1:16
ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ
Explore ಯೆಶಾ 1:16
6
ಯೆಶಾ 1:15
ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
Explore ಯೆಶಾ 1:15
7
ಯೆಶಾ 1:13
ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
Explore ಯೆಶಾ 1:13
8
ಯೆಶಾ 1:3
ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
Explore ಯೆಶಾ 1:3
9
ಯೆಶಾ 1:14
ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
Explore ಯೆಶಾ 1:14
Home
Bible
Plans
Videos