1
ಯೆಶಾ 2:22
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.
Compare
Explore ಯೆಶಾ 2:22
2
ಯೆಶಾ 2:3
ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
Explore ಯೆಶಾ 2:3
3
ಯೆಶಾ 2:2
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Explore ಯೆಶಾ 2:2
Home
Bible
Plans
Videos