1
ಯೆಶಾ 62:4
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
Compare
Explore ಯೆಶಾ 62:4
2
ಯೆಶಾ 62:6-7
ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ, ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.
Explore ಯೆಶಾ 62:6-7
3
ಯೆಶಾ 62:3
ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.
Explore ಯೆಶಾ 62:3
4
ಯೆಶಾ 62:5
ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
Explore ಯೆಶಾ 62:5
Home
Bible
Plans
Videos