1
ಯೆಶಾ 63:9
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
Compare
Explore ಯೆಶಾ 63:9
2
ಯೆಶಾ 63:7
ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
Explore ಯೆಶಾ 63:7
Home
Bible
Plans
Videos