1
ಯೆಶಾ 64:4
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
Compare
Explore ಯೆಶಾ 64:4
2
ಯೆಶಾ 64:8
ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
Explore ಯೆಶಾ 64:8
3
ಯೆಶಾ 64:6
ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
Explore ಯೆಶಾ 64:6
Home
Bible
Plans
Videos