1
ಯೆಶಾ 66:2
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
Compare
Explore ಯೆಶಾ 66:2
2
ಯೆಶಾ 66:1
ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
Explore ಯೆಶಾ 66:1
3
ಯೆಶಾ 66:13
ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
Explore ಯೆಶಾ 66:13
4
ಯೆಶಾ 66:22
“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.
Explore ಯೆಶಾ 66:22
Home
Bible
Plans
Videos