1
ಯೆಶಾ 8:13
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.
Compare
Explore ಯೆಶಾ 8:13
2
ಯೆಶಾ 8:12
“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
Explore ಯೆಶಾ 8:12
3
ಯೆಶಾ 8:20
ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
Explore ಯೆಶಾ 8:20
Home
Bible
Plans
Videos