1
ನ್ಯಾಯ 16:20
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.
Compare
Explore ನ್ಯಾಯ 16:20
2
ನ್ಯಾಯ 16:28
ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು
Explore ನ್ಯಾಯ 16:28
3
ನ್ಯಾಯ 16:17
ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
Explore ನ್ಯಾಯ 16:17
4
ನ್ಯಾಯ 16:16
ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.
Explore ನ್ಯಾಯ 16:16
5
ನ್ಯಾಯ 16:30
“ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.
Explore ನ್ಯಾಯ 16:30
Home
Bible
Plans
Videos