1
ನ್ಯಾಯ 21:25
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.
Compare
Explore ನ್ಯಾಯ 21:25
2
ನ್ಯಾಯ 21:1
ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.
Explore ನ್ಯಾಯ 21:1
Home
Bible
Plans
Videos