1
ಯೋಬ 3:25
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು.
Compare
Explore ಯೋಬ 3:25
2
ಯೋಬ 3:26
ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.”
Explore ಯೋಬ 3:26
3
ಯೋಬ 3:1
ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ
Explore ಯೋಬ 3:1
Home
Bible
Plans
Videos