1
ಯೋಬ 5:17-18
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ. ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.
Compare
Explore ಯೋಬ 5:17-18
2
ಯೋಬ 5:8-9
(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು. ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.
Explore ಯೋಬ 5:8-9
3
ಯೋಬ 5:19
ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.
Explore ಯೋಬ 5:19
Home
Bible
Plans
Videos