1
ಲೂಕ 15:20
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.
Compare
Explore ಲೂಕ 15:20
2
ಲೂಕ 15:24
ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.
Explore ಲೂಕ 15:24
3
ಲೂಕ 15:7
ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
Explore ಲೂಕ 15:7
4
ಲೂಕ 15:18
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.
Explore ಲೂಕ 15:18
5
ಲೂಕ 15:21
ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು
Explore ಲೂಕ 15:21
6
ಲೂಕ 15:4
ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?
Explore ಲೂಕ 15:4
Home
Bible
Plans
Videos