1
ಮತ್ತಾ 16:24
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Compare
Explore ಮತ್ತಾ 16:24
2
ಮತ್ತಾ 16:18
ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
Explore ಮತ್ತಾ 16:18
3
ಮತ್ತಾ 16:19
ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
Explore ಮತ್ತಾ 16:19
4
ಮತ್ತಾ 16:25
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
Explore ಮತ್ತಾ 16:25
5
ಮತ್ತಾ 16:26
ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
Explore ಮತ್ತಾ 16:26
6
ಮತ್ತಾ 16:15-16
ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?” ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
Explore ಮತ್ತಾ 16:15-16
7
ಮತ್ತಾ 16:17
ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
Explore ಮತ್ತಾ 16:17
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos