1
ಮತ್ತಾ 4:4
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.
Compare
Explore ಮತ್ತಾ 4:4
2
ಮತ್ತಾ 4:10
ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
Explore ಮತ್ತಾ 4:10
3
ಮತ್ತಾ 4:7
ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.
Explore ಮತ್ತಾ 4:7
4
ಮತ್ತಾ 4:1-2
ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು. ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
Explore ಮತ್ತಾ 4:1-2
5
ಮತ್ತಾ 4:19-20
ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ, ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
Explore ಮತ್ತಾ 4:19-20
6
ಮತ್ತಾ 4:17
ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
Explore ಮತ್ತಾ 4:17
Home
Bible
Plans
Videos