1
ಮಾರ್ಕ 9:23
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
Compare
Explore ಮಾರ್ಕ 9:23
2
ಮಾರ್ಕ 9:24
ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
Explore ಮಾರ್ಕ 9:24
3
ಮಾರ್ಕ 9:28-29
ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು. ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
Explore ಮಾರ್ಕ 9:28-29
4
ಮಾರ್ಕ 9:50
ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”
Explore ಮಾರ್ಕ 9:50
5
ಮಾರ್ಕ 9:37
“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
Explore ಮಾರ್ಕ 9:37
6
ಮಾರ್ಕ 9:41
ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
Explore ಮಾರ್ಕ 9:41
7
ಮಾರ್ಕ 9:42
ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
Explore ಮಾರ್ಕ 9:42
8
ಮಾರ್ಕ 9:47
ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ.
Explore ಮಾರ್ಕ 9:47
Home
Bible
Plans
Videos